‘ವಕ್ಫ್ ಭೂಮಿ ಮಾಫಿಯಾ ಪಾಲು’            ವಿರೋಧ ಪಕ್ಷಗಳಿಗೆ ಕಿರಣ್ ರಿಜಿಜು ತರಾಟೆ



(ನ್ಯೂಸ್ ಕಡಬ)newskadaba.comನವದೆಹಲಿ, ಆ.09. ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ 2024 ಮಂಡನೆ ನಂತರ ವಿರೋಧ ಪಕ್ಷದ ನಾಯಕರು ಎತ್ತಿರುವ ಆಕ್ಷೇಪಗಳಿಗೆ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಉತ್ತರ ನೀಡಿದರು.





ಈ ಮಸೂದೆಯು ಭಾರತೀಯ ಸಂವಿಧಾನದ ಒಂದೇ ಒಂದು ಷರತ್ತನ್ನು ಉಲ್ಲಂಘಿಸುವುದಿಲ್ಲ ಎಂದು ಪ್ರತಿಪಾದಿಸಿದ ಅವರು, ”ವಕ್ಫ್ ಮಂಡಳಿಯು ಸಂವಿಧಾನದ 25 ಮತ್ತು 26 ನೇ ಪರಿಚ್ಛೇದದ ವ್ಯಾಪ್ತಿಗೆ ಬರುವುದಿಲ್ಲ ಎಂದು ಅವರು ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದರು.






 

 

error: Content is protected !!
Scroll to Top