ಶಿರಾಡಿ ಘಾಟ್‌ ರಸ್ತೆ ಅಭಿವೃದ್ಧಿ ಭರವಸೆ

(ನ್ಯೂಸ್ ಕಡಬ)newskadaba.comನವದೆಹಲಿ, ಆ.09. ಶಿರಾಡಿ ಘಾಟ್‌ ರಸ್ತೆಯನ್ನು ಅಭಿವೃದ್ಧಿಪಡಿಸುವ ಬಗ್ಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಕೇಂದ್ರದ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಜತೆ ಮಾತುಕತೆ ನಡೆಸಿದರು.

ಮಾಜಿ ಪ್ರಧಾನಿಗಳ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು; ಕರ್ನಾಟಕ ಸರಕಾರ ಅಲ್ಪ ಪ್ರಮಾಣದ ಅರಣ್ಯ ಭೂಮಿ ನೀಡಿದರೆ ಶಿರಾಡಿ ಘಾಟ್‌ ರಸ್ತೆಯನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರಕಾರ ಸಿದ್ಧವಿದೆ ಎಂದು ತಿಳಿಸಿದರು.

 

Scroll to Top