ವಾಟ್ಸಪ್ ಸ್ಟೇಟಸ್‌ ವಿಚಾರ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ ಆರೋಪ

(ನ್ಯೂಸ್ ಕಡಬ)newskadaba.com ಕಾರ್ಕಳ, ಆ.09. ರಿಕ್ಷಾ ಚಾಲಕರೋರ್ವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿರುವ ಆರೋಪದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಅಜೆಕಾರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಕಾರ್ಯಕರ್ತರು ಠಾಣೆಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಆರೋಪಿಗಳನ್ನು ದೀಕ್ಷಿತ್ ಶೆಟ್ಟಿ ಮತ್ತು ಅಂಕಿತ್‌ ಎಂದು ಗುರುತಿಸಲಾಗಿದೆ.

Scroll to Top