ಪಕ್ಷ, ಸರ್ಕಾರ ಒಂದಾಗಿ ಸಿದ್ದರಾಮಯ್ಯ ಪರಗಿ ನಿಂತಿದೆ   ಡಿಸಿಎಂ ಡಿ.ಕೆ. ಶಿವಕುಮಾರ್ 

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.09.  “ಹಿಂದುಳಿದ ವರ್ಗದ ನಾಯಕರಾದ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿರುವುದನ್ನು ಸಹಿಸಲಾಗದೆ ಬಿಜೆಪಿ ಹಾಗೂ ಜೆಡಿಎಸ್ ಅವರ ತೇಜೋವಧೆ ಮಾಡುತ್ತಿದೆ. ಈ ಪರಿಸ್ಥಿತಿಯಲ್ಲಿ ಇಡೀ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರ ಪರವಾಗಿ ನಿಲ್ಲಲಿದೆ” ಎಂದು ಡಿಸಿಎಂ. ಡಿ.ಕೆ. ಶಿವಕುಮಾರ್ ತಿಳಿಸಿದರು.

ಮೈಸೂರಿನಲ್ಲಿ ನಡೆಯಲಿರುವ ಜನಾಂದೋಲನ ಸಮಾವೇಶದ ಪೂರ್ವಭಾವಿ ಸಿದ್ಧತೆ ಪರಿಶೀಲಿಸಿದ ಬಳಿಕ ಮಾಧ್ಯಮಗಳಿಗೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಅವರ ತೇಜೋವಧೆಗೆ ಉಭಯ ಪಕ್ಷಗಳು ಮುಂದಾಗಿವೆ ಎಂದು ವರದಿಯಾಗಿದೆ.

Also Read  ನಟಿ ಉರ್ಫಿ ಜಾವೇದ್ ಗೆ ಜೀವ ಬೆದರಿಕೆ ➤ ವ್ಯಕ್ತಿ ಬಂಧನ

error: Content is protected !!
Scroll to Top