‘ಸಿದ್ದರಾಮಯ್ಯ ಮನೆಗೆ ಹೋಗೋ ಕಾಲ ಹತ್ತಿರವಾಗಿದೆ’            ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ        

(ನ್ಯೂಸ್ ಕಡಬ)newskadaba.com ಮೈಸೂರು, ಆ.09. ಪಾಪ ಅವರು ನಿವೃತ್ತಿ ತಗೊಂಡು ಮನೆಗೆ ಹೋಗುವಾಗ ಇನ್ನೊಬ್ಬರ ಬಗ್ಗೆ ಹೇಳೋದು ಸ್ವಾಭಾವಿಕ. ಯಾರು ನಿವೃತ್ತಿಯಾಗ್ತಾರೆ, ಏನಾಗ್ತಾರೆ ಅಂತಾ ಮುಂದೆ ಗೊತ್ತಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪಅವರು ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ.

ಮುಡಾದಲ್ಲಿ ನಡೆದ ಅಕ್ರಮ ಹಗರಣ ಖಂಡಿಸಿ ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಭಾಗಿಯಾಗಲು ಮೈಸೂರಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಚಾಮುಂಡೇಶ್ವರಿ ದರ್ಶನ ಪಡೆದರು ಎಂದು ವರದಿಯಾಗಿದೆ.

error: Content is protected !!
Scroll to Top