ಪಿಜಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ..!      ಬಿಬಿಎಂಪಿ ಆಯುಕ್ತರು..!               

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10. ಬಿಬಿಎಂಪಿ ಇದೀಗ ನಗರ ವ್ಯಾಪ್ತಿಯಲ್ಲಿ ‘ಪೇಯಿಂಗ್‌ ಗೆಸ್ಟ್‌’ (ಪಿಜಿ)ಗಳಿಗೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಬಿಬಿಎಂಪಿ ಕಾಯ್ದೆ–2020ರ ಸೆಕ್ಷನ್‌ 305ರ ಪ್ರಕಾರ, ಪಿಜಿಗಳಿಗೆ ಉದ್ದಿಮೆ ಪರವಾನಗಿ ನೀಡುವಾಗ ಪಾಲನೆ ಮಾಡಬೇಕಾದ ಮಾರ್ಗಸೂಚಿಗಳನ್ನು ಬಿಬಿಎಂಪಿ ಮುಖ್ಯ ಆಯುಕ್ತರು ಹೊರಡಿಸಿದ್ದಾರೆ.

ಈಗಾಗಲೇ ಉದ್ದಿಮೆ ಪರವಾನಗಿ ಪಡೆದಿರುವ ಪಿಜಿಗಳೂ ನವೀಕರಣ ಸಂದರ್ಭದಲ್ಲಿ ಈ ಮಾರ್ಗಸೂಚಿಗಳನ್ನು ಪಾಲಿಸಿರಬೇಕು. ಮಾರ್ಗಸೂಚಿಗಳನ್ನು ಉಲ್ಲಂಘಿಸಿರುವುದು ಕಂಡು ಬಂದರೆ ಪರವಾನಗಿಗಳನ್ನು ರದ್ದುಗೊಳಿಸಲಾಗುತ್ತದೆ ಎಂದು ಸೂಚಿಸಲಾಗಿದೆ.

Also Read  ಪುತ್ತೂರು: ಸರಕಾರಿ ಬಸ್ ನಿಂದ ಪ್ರಯಾಣಿಕನನ್ನು ತಳ್ಳಿಹಾಕಿದ ಕಂಡಕ್ಟರ್ ➤ ವಿಡಿಯೋ ವೈರಲ್

 

error: Content is protected !!
Scroll to Top