ಖತರ್ನಾಕ್ ವಾಹನ ಕಳ್ಳರ ಸೆರೆ                20 ಲಕ್ಷ ರೂ. ಮೌಲ್ಯದ 32 ವಾಹನಗಳು ವಶಕ್ಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10.  2 ಪ್ರತ್ಯೇಕ ಪ್ರಕರಣಗಳಲ್ಲಿ ನಗರ ಪೊಲೀಸರು ಎರಡು ಆಟೋ ರಿಕ್ಷಾ ಸೇರಿದಂತೆ 30 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದು, ನಗರದಲ್ಲಿ ನಡೆದಿದ್ದ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವನಹಳ್ಳಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದರು. ಈ ವೇಳೆ ಕಳ್ಳತನವಾಗಿದ್ದ ಬೈಕ್ ನೊಂದಿಗೆ ರಾಜಗೋಪಾಲ್ ಪತ್ತೆಯಾಗಿದ್ದ. ಇದರ ಅನ್ವಯ ಪೊಲೀಸರು ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದರು.

ಚಿಕ್ಕಬಳ್ಳಾಪುರ ನಿವಾಸಿಯಾಗಿದ್ದು, ಗಾರ್ಮೆಂಟ್ಸ್ ಕೆಲಸ ಮಾಡುತ್ತಿದ್ದ. ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇತರೆ ವಾಹನಗಳ ಕುರಿತು ಮಾಹಿತಿ ನೀಡಿದ್ದ ಎಂದು ವರದಿ ತಿಳಿಸಿದೆ.

Also Read  ಕಡ್ಯ ಕೊಣಾಜೆ - ರೆಂಜಿಲಾಡಿ ರಸ್ತೆಗೆ ಆಗಬೇಕಿದೆ ಕಾಯಕಲ್ಪ ➤ ಡಾಮರೀಕರಣ ಆಗಬೇಕಿದೆ 2 ಕೀ.ಮೀ. ರಸ್ತೆ; ದುರಸ್ಥಿಗೆ ಆಗ್ರಹ!

error: Content is protected !!
Scroll to Top