ರಸ್ತೆ ಬದಿ ಕಸ ಎಸೆದಿದ್ದಕ್ಕೆ ಬೈದ ವೃದ್ಧ ವ್ಯಕ್ತಿಯ ಬರ್ಬರ ಹತ್ಯೆ..!        

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10.  ರಸ್ತೆ ಬದಿ ಕಸ ಎಸೆದಿದ್ದಕ್ಕೆ ಬೈದ ವೃದ್ಧನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನೆಲಮಂಗಲದ ಮಾದನಾಯಕನಹಳ್ಳಿಯಲ್ಲಿ ನಡೆದಿದೆ.

ಕೊಲೆಯಾದ ವೃದ್ಧ ವ್ಯಕ್ತಿಯನ್ನು ಸಿದ್ದಪ್ಪ (78) ಎಂದು ಗುರುತಿಸಲಾಗಿದ್ದು,ಮತ್ತು ಆರೋಪಿಯನ್ನು ಪುನಿತ್ (22) ಎಂದು ಗುರುತಿಸಲಾಗಿದೆ. ಶುಕ್ರವಾರ ಬೆಳಿಗ್ಗೆ 8.45 ರಿಂದ 9.00 ರ ನಡುವೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಿಂದ 1 ಕಿಮೀ ದೂರದಲ್ಲಿ ಘಟನೆ ನಡೆದಿದೆ ಎಂದು ವರದಿಯಾಗಿದೆ.

Also Read  ಬಂದೂಕಿನೊಂದಿಗೆ ಮಕ್ಕಳ ಆಟ..!!!!  ➤ ಗುಂಡು ತಗುಲಿ ತಮ್ಮ ಮೃತ್ಯು .!!!                

 

 

error: Content is protected !!
Scroll to Top