ಅರ್ಹ ‘ಬೆಳ್ಳಿ’ ಪದಕ ದೋಚಲಾಗಿದೆ..!         ವಿನೇಶ್ ಫೋಗಟ್ ಬೆಂಬಲಕ್ಕೆ ನಿಂತ ಸಚಿನ್ ತೆಂಡೊಲ್ಕರ್..!    

(ನ್ಯೂಸ್ ಕಡಬ)newskadaba.com ನವದೆಹಲಿ, ಆ.10. ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಮಹಿಳೆಯರ ಫ್ರೀಸ್ಟೈಲ್ ಕುಸ್ತಿಯ 50 ಕೆ. ಜಿ ವಿಭಾಗದ ಫೈನಲ್ ಪಂದ್ಯದಿಂದ ಅನರ್ಹಗೊಂಡ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರಿಗೆ ಅರ್ಹ ಬೆಳ್ಳಿ ಪದಕ ನೀಡಬೇಕು ಎಂದು ಕ್ರಿಕೆಟ್ ಲೆಜೆಂಡ್ ಸಚಿನ್ ತೆಂಡೊಲ್ಕರ್ ಒತ್ತಾಯಿಸಿದ್ದಾರೆ.

ಫೈನಲ್ ಸುತ್ತಿನಲ್ಲಿ ದೇಹದ ತೂಕ 100 ಗ್ರಾಂ ಹೆಚ್ಚಾಗಿದೆ ಎಂಬ ಕಾರಣ ನೀಡಿ ತಮ್ಮನ್ನು ಅನರ್ಹಗೊಳಿಸಿದ ನಂತರ ನಿವೃತ್ತಿ ಘೋಷಿಸಿರುವ ವಿನೇಶ್ ಫೋಗಟ್, ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್(ಯುಡಬ್ಲ್ಯೂಡಬ್ಲ್ಯು)ನ ವಿವಾದಾತ್ಮಕ ನಿರ್ಧಾರ ಪ್ರಶ್ನಿಸಿ ವಿನೇಶ್ ಫೋಗಟ್ ಅವರು ಸಲ್ಲಿಸಿದ ಅರ್ಜಿಯನ್ನು ಕೋರ್ಟ್ ಆಫ್ ಆರ್ಬಿಟ್ರೇಶನ್ ಫಾರ್ ಸ್ಪೋರ್ಟ್(ಸಿಎಎಸ್) ಅಂಗೀಕರಿಸಿದೆ.

Also Read  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮ

 

error: Content is protected !!
Scroll to Top