(ನ್ಯೂಸ್ ಕಡಬ) newskadaba.com ದೆಹಲಿ, ಆ. 13. ಯುಪಿಎಸ್‌ಸಿ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾಗುತ್ತಾರೆ, ಆದರೆ ಕೆಲವರು ಎರಡು ಮೂರು ಪ್ರಯತ್ನಗಳ ಬಳಿಕ ಉತ್ತೀರ್ಣರಾಗುತ್ತಾರೆ. ನಾಲ್ಕನೇ ಪ್ರಯತ್ನದಲ್ಲಿ ಯುಪಿಎಸ್‌ಸಿಯಲ್ಲಿ ಉತ್ತೀರ್ಣರಾದ ಮನೀಶಾ ಧರ್ವೆ ಅವರ ಯಶೋಗಾಥೆ ತಿಳಿದು ಬಂದಿದೆ.
ಖಾರ್ಗೋನ್ ನ ಝಿರ್ನಿಯಾ ಬ್ಲಾಕ್ ನ ಬೊಂಡಾರ್ನ್ಯಾ ಗ್ರಾಮದ ನಿವಾಸಿಯಾಗಿದ್ದು, ವೃತ್ತಿಯಲ್ಲಿ ಸರ್ಕಾರಿ ಶಾಲೆಯ ಶಿಕ್ಷಕಿ ಆಗಿದ್ದರು. ಇಂಜಿನಯರ್ ಆದ ಅವರು ಸ್ಥಳೀಯ ಮಕ್ಕಳಿಗೆ ಶಿಕ್ಷಣ ನೀಡುವ ಉದ್ದೇಶದಿಂದ ಹಳ್ಳಿಯಲ್ಲಿ ಕೆಲಸ ಮಾಡಲು ನಿರ್ಧರಿಸಿದ್ದರು.