ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ – News Kadaba

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 14. 2023-24ನೇ ಸಾಲಿನ ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯು ಆಗಸ್ಟ್ 17 ರಿಂದ 19ರವರೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

2024ರ ಮಾರ್ಚ್ 19 ಮತ್ತು 20ರಂದು ಮಂಗಳೂರಿನಲ್ಲಿ ನಡೆದ 2023-24ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಹಾಗೂ ತಂಡ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ಹಾಗೂ ಆಯ್ಕೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಖಾಯಂ ಸರ್ಕಾರಿ ನೌಕರ ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ. ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಿರುವ ಕ್ರೀಡಾಪಟುಗಳು ಆ. 17 ರಂದು ಬೆಳಿಗ್ಗೆ 8 ಗಂಟೆಯ ಒಳಗಾಗಿ ಬೆಂಗಳೂರು ನಗರದ ಕಂಠೀರವ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಳ್ಳುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top