ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪ ಶಿಕ್ಷಕ ಅಮಾನತು – News Kadaba

ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪ ಶಿಕ್ಷಕ ಅಮಾನತು

(ನ್ಯೂಸ್ ಕಡಬ) newskadaba.com ಕಲಬುರಗಿ, ಆ. 14. ಶಾಲೆಯೊಂದರಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ದೂರಿಗೆ ಸಂಬಂಧಿಸಿ ಡಿಡಿಪಿಐ ಮಾರ್ಗದರ್ಶನದಲ್ಲಿ ಶಿಕ್ಷಕ ಮಲ್ಲಿಕಾರ್ಜುನ ಎಂಬವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿರುವ ಕುರಿತು ಆಳಂದ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಶಿಕ್ಷಕ ಶಾಲೆಯಲ್ಲಿ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಬಾಲಕಿ ಮನೆಯಲ್ಲಿ ತಿಳಿಸಿದ್ದರಿಂದ ಪಾಲಕರು ಶಿಕ್ಷಕನನ್ನು ತರಾಟೆಗೆ ತೆಗೆದುಕೊಂಡು, ವಿದ್ಯಾರ್ಥಿನಿಯನ್ನು ಬೇರೆ ಶಾಲೆಗೆ ದಾಖಲಿಸಿ, ಶಿಕ್ಷಕನ ವಿರುದ್ಧ ನೀಡಿದ ದೂರಿನನ್ವಯ.ಕ್ಷೇತ್ರ ಶಿಕ್ಷಣಾಧಿಕಾರಿ ಶಾಲೆಗೆ ಭೇಟಿ ನೀಡಿ ಸಮಗ್ರ ಮಾಹಿತಿ ಪಡೆದು ಪರಿಶೀಲಿಸಿ ಉಪ ನಿರ್ದೇಶಕರಿಗೆ ಸಲ್ಲಿಸಿದ ವರದಿ ಆಧರಿಸಿ ಅಮಾನತು ಮಾಡಲಾಗಿದೆ

Scroll to Top