ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಆನೆ ದಂತ ಕಳ್ಳ ಸಾಗಣೆ ದಂತ ಸಹಿತ ಆರೋಪಿ ಅರೆಸ್ಟ್..! – News Kadaba

ಆನೆ ದಂತ ಕಳ್ಳ ಸಾಗಣೆ ದಂತ ಸಹಿತ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.c0m ಚಾಮರಾಜನಗರ, ಆ. 14. ಆನೆ ದಂತವನ್ನು ಕಳ್ಳ ಸಾಗಣೆ ಮಾಡುತ್ತಿದ್ದ ವೇಳೆ ಕಳ್ಳರು ಸಿಕ್ಕಿಬಿದ್ದ ಘಟನೆ ಕರ್ನಾಟಕ ತಮಿಳುನಾಡು ರಾಜ್ಯದ ಗಡಿಭಾಗವಾದ ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಿಂದ ವರದಿಯಾಗಿದೆ.

 

ಬಂಧಿತನನ್ನು ದುರೈಸ್ವಾಮಿ ಎಂದು ಗುರುತಿಸಲಾಗಿದೆ. ಹುಲಿ ಸಂರಕ್ಷಿತ ಪ್ರದೇಶವಾದ ಸತ್ಯಮಂಗಲಂ ಪರಿಸರದಲ್ಲಿ ಗಸ್ತು ನಿರತ ಅರಣ್ಯಾಧಿಕಾರಿಗಳು ವಾಹನಗಳನ್ನು ಪರಿಶೀಲನೆ ಮಾಡುತ್ತಿದ್ದಾಗ ದುರೈಸ್ವಾಮಿ ಎಂಬಾತನನ್ನು ಹಿಡಿದು ವಿಚಾರಣೆ ನಡೆಸಿದಾಗ ಆತನ ಬಳಿ ಎರಡು ಆನೆಗಳನ್ನು ಬಚ್ಚಿಟ್ಟುಕೊಂಡಿರುವ ಸಂಗತಿ ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿ 60 ಕೆಜಿ ತೂಕದ 2 ಆನೆ ದಂತ ಸಹಿತ ಆರೋಪಿಯನ್ನು ಬಂಧಿಸಲಾಗಿದೆ.

Scroll to Top