ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ – News Kadaba

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 14. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ ಕುರಿತು ವರದಿಯಾಗಿದೆ.

 

ಬಂಧಿತನನ್ನು ಅಫೀಕ್ ಯಾನೆ ಮಹಮ್ಮದ್ ಅಫೀಕ್ ಎಂದು ಗುರುತಿಸಲಾಗಿದೆ. ಅಪ್ರಾಪ್ತ ಬಾಲಕಿಗೆ ಆಮಿಷ ತೋರಿಸಿ ಪಾರ್ಕ್ ಒಂದಕ್ಕೆ ಬರುವಂತೆ ಹೇಳಿ ಅಲ್ಲಿ ಮೂವರು ಆರೋಪಿಗಳು ಆಕೆಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಈ ಪೈಕಿ ಇಬ್ಬರು ಆರೋಪಿಗಳ ಬಂಧನವಾಗಿದ್ದು ಇದೀಗ ನಾಪತ್ತೆಯಾಗಿದ್ದ ಇನ್ನೋರ್ವ ಆರೋಪಿ ಅಫೀಕ್ ನನ್ನು ಬಂಧಿಸಲಾಗಿದೆ. ಈ ಪ್ರಕರಣದ ಆರೋಪಿಗಳಾದ ಮಹಮ್ಮದ್ ಫೈಝಲ್ ಹಾಗು ಲಿಖೇಶ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ,ಅವರು ಜಾಮೀನು ಮೇಲೆ ಬಿಡುಗಡೆಗೊಂಡಿದ್ದಾರೆ. ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಗಾಗಿ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿತ್ತು.

Scroll to Top