ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ರೇಣುಕಾಸ್ವಾಮಿ ಮರ್ಡರ್ ಕೇಸ್; ದರ್ಶನ್ & ಗ್ಯಾಂಗ್ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ – News Kadaba

ರೇಣುಕಾಸ್ವಾಮಿ ಮರ್ಡರ್ ಕೇಸ್; ದರ್ಶನ್ & ಗ್ಯಾಂಗ್ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 14. ರೇಣುಕಾಸ್ವಾಮಿ ಹತ್ಯೆಗೆ ಪ್ರಕರಣಕ್ಕೆ ಸಂಬಂಧಿಸಿ ಪರಪ್ಪನ ಜೈಲಿನಲ್ಲಿರುವ ನಟ ದರ್ಶನ್ ಹಾಗೂ ಇತರೆ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಬುಧವಾರದಂದು ಮತ್ತೆ ವಿಸ್ತರಿಸಲಾಗಿದೆ.

ವಿಚಾರಣೆಗೆ ಸಂಬಂಧಿಸಿ ಪರಪ್ಪನ ಅಗ್ರಹಾರದಿಂದ 13 ಮಂದಿ ಮತ್ತು ತುಮಕೂರು ಜೈಲಿನಿಂದ 4 ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ನಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಆಗಸ್ಟ್ 28ರವರೆಗೆ ವಿಸ್ತರಿಸಿ ಆದೇಶಿಸಿದ್ದಾರೆ.

Scroll to Top