ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
’ನೇಷನ್ ಫಸ್ಟ್’ – ಪ್ರಧಾನಿ ನರೇಂದ್ರ ಮೋದಿ ಪ್ರತಿಜ್ಞೆ – News Kadaba

’ನೇಷನ್ ಫಸ್ಟ್’ – ಪ್ರಧಾನಿ ನರೇಂದ್ರ ಮೋದಿ ಪ್ರತಿಜ್ಞೆ

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 15.  ಜನಜೀವನ ಪರಿವರ್ತಿಸಲು, ದೇಶವನ್ನು ಬಲಪಡಿಸಲು ದೊಡ್ಡ ಸುಧಾರಣೆಗಳಿಗೆ ಬದ್ಧ. ‘ನೇಷನ್ ಫಸ್ಟ್’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಜ್ಞೆ ಮಾಡಿದರು.

78ನೇ ಸ್ವಾತಂತ್ರ ದಿನಾಚರಣೆ  ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ದೇಶವನ್ನು ಉದ್ದೇಶಿಸಿ ಮಾತನಾಡಿದರು. ದೇಶದ ಸ್ವಾತಂತ್ರ್ಯಕ್ಕಾಗಿ ಜೀವನ ಸಮರ್ಪಣೆ ಮಾಡಿದ, ಸಂಘರ್ಷ ಮಾಡಿದ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಮಾಡುವ ಶುಭ ದಿನ ಎಂದು ಪ್ರಧಾನಿ ಹೇಳಿದರು.

 

Scroll to Top