ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಆ.17 ರಿಂದ ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ – News Kadaba

ಆ.17 ರಿಂದ ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com  ಮಂಗಳೂರು,ಆ. 15. ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಆ.17 ರಿಂದ ವಿವಿಧ ತಾಲೂಕುಗಳಲ್ಲಿ ಹಮ್ಮಿಕೊಳ್ಳಲಾಗಿದೆ.
ಆಗಸ್ಟ್ 17 ರಂದು ಪುತ್ತೂರು ತಾಲೂಕಿನ ಪಾಣಾಜೆ ಹಾಗೂ ಆ.20 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಹಾಗೂ ಆ.  21 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿರುತ್ತದೆ. ಈ ಶಿಬಿರದ ಸದುಪಯೋಗವನ್ನು ಎಂಡೋಸಲ್ಫಾನ್ ಸಂತ್ರಸ್ತರು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

Scroll to Top