ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ದ್ವಿಚಕ್ರ ವಾಹನಗಳ ಬಹಿರಂಗ ಹರಾಜು- ಆಸಕ್ತರು ಭಾಗವಹಿಸಲು ಮನವಿ – News Kadaba

ದ್ವಿಚಕ್ರ ವಾಹನಗಳ ಬಹಿರಂಗ ಹರಾಜು- ಆಸಕ್ತರು ಭಾಗವಹಿಸಲು ಮನವಿ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 15. ಮಂಗಳೂರು ಉತ್ತರ ಪೊಲೀಸ್ ಠಾಣಾ ವಠಾರದಲ್ಲಿರುವ ವಾರಿಸುದಾರರಿಲ್ಲದ ಮತ್ತು ವಾರಿಸುದಾರರು ಸ್ವೀಕರಿಸಲು ನಿರಾಕರಿಸಿದ 8 ಹಳೆಯ ದ್ವಿ ಚಕ್ರ ವಾಹನಗಳನ್ನು ಬಹಿರಂಗ ಹರಾಜು ಮಾಡಿ ಬಂದ ಮೊತ್ತವನ್ನು ಸರಕಾರಕ್ಕೆ ಪಾವತಿ ಮಾಡಲಾಗುವುದು.
ಆದ್ದರಿಂದ ಆ.18 ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ಉತ್ತರ ಪೊಲೀಸ್ ಠಾಣಾ ವಠಾರದಲ್ಲಿ 8 ಹಳೆಯ ದ್ವಿಚಕ್ರ ವಾಹನಗಳನ್ನು ಬಹಿರಂಗ ಹರಾಜು ಮಾಡಲಾಗುವುದು. ಆಸಕ್ತರು ಹರಾಜಿನಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ಠಾಣಾಧಿಕಾರಿಗಳು, ಮಂಗಳೂರು ಉತ್ತರ ಪೊಲೀಸ್ ಠಾಣೆ, ಬಂದರು, ಮಂಗಳೂರು ದೂ. ಸಂಖ್ಯೆ: 0824-2220516, ಪೊಲೀಸ್ ನಿರೀಕ್ಷಕರು, ಮಂಗಳೂರು ಉತ್ತರ ಠಾಣೆ ಮೊ.ಸಂಖ್ಯೆ: 9480805338 ಸಂಪರ್ಕಿಸುವಂತೆ ಮಂಗಳೂರು ಉತ್ತರ ಪೊಲೀಸ್ ಠಾಣಾ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top