ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ    24ನೇ ಎಸಿಎಂಎಂ ಕೋರ್ಟ್ ಆದೇಶ ಪ್ರಕಟಣೆ          

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 15.  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ತೂಗುದೀಪ್ ಮತ್ತು ಅವರ ಗೆಳತಿ ಪವಿತ್ರಾ ಗೌಡ ಸೇರಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಆಗಸ್ಟ್ 28 ರವರೆಗೆ ವಿಸ್ತರಿಸಿ 24ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.

ಕೊಲೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ಇತರ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಜಡ್ಜ್​ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು ಎನ್ನಲಾಗಿದೆ.

Also Read  Breaking - ಸ್ನಾನಕ್ಕೆಂದು ನದಿಗಿಳಿದ ಯುವಕರಿಬ್ಬರು ನೀರುಪಾಲು

 

error: Content is protected !!
Scroll to Top