‘ಏಕರೂಪ ನಾಗರಿಕ ಸಂಹಿತೆ’ :’ಒಂದು ರಾಷ್ಟ್ರ, ಒಂದು ಚುನಾವಣೆ’      ಪ್ರಧಾನಿ ನರೇಂದ್ರ ಮೋದಿ ಕರೆ      

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 15.  ದೆಹಲಿಯ ಕೆಂಪು ಕೋಟೆಯ ಆವರಣದಿಂದ 78ನೇ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದಲ್ಲಿ ‘ಏಕರೂಪ ನಾಗರಿಕ ಸಂಹಿತೆ’ ಜಾರಿಗೆ ಕರೆ ನೀಡಿದರು. ದೇಶದ ಪ್ರಧಾನಿಯಾಗಿ ಮೂರನೇ ಅವಧಿಯ ಮೊದಲ ಭಾಷಣ ಮತ್ತು ಅವರ ಸತತ 11 ನೇ ಸ್ವಾತಂತ್ರ್ಯ ದಿನದ ಭಾಷಣವಾಗಿತ್ತು. ‘ಒಂದು ರಾಷ್ಟ್ರ, ಒಂದು ಚುನಾವಣೆ’ ಎಂಬ ಪರಿಕಲ್ಪನೆಯನ್ನು ಪ್ರಧಾನಿ ಬಲವಾಗಿ ಪ್ರತಿಪಾದಿಸಿದರು.

‘ಏಕರೂಪ ನಾಗರಿಕ ಸಂಹಿತೆ’ಯನ್ನು ಜಾರಿಗೆ ತರುವುದು ಮತ್ತು ‘ತಾರತಮ್ಯದ ಕೋಮು ನಾಗರಿಕ ಸಂಹಿತೆ’ಯನ್ನು ತೊಡೆದುಹಾಕುವುದು ಅತ್ಯಗತ್ಯ ಎಂದು ಪ್ರಧಾನಿ ಹೇಳಿದರು.

Also Read  7 ಬಾರಿ ಪೆಟ್ರೋಲ್ ದರ ಏರಿಸಿದ ಕೇಂದ್ರ ಸರ್ಕಾರ

 

 

error: Content is protected !!
Scroll to Top