ಮಂಗಳೂರು: ಕಮಾನು ಸೇತುವೆ ದುರಸ್ಥಿ ಕಾರ್ಯ        ವಾಹನಗಳ ಸಂಚಾರ ನಿರ್ಬಂಧ        

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 16.  ಉಡುಪಿ – ಮಂಗಳೂರು ಸಂಪರ್ಕದ ಕೂಳೂರು ಹಳೆಯ ಕಮಾನು ಸೇತುವೆಯ ದುರಸ್ತಿ ಘನ ವಾಹನಗಳ ಸಂಚಾರವನ್ನು ಆ. 19, ರಿಂದ 21ರವರೆಗೆ, 3 ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿರ್ಬಂಧಿಸಿದೆ.

ಮೂರು ದಿನಗಳ ಕಾಲ ಬೆಳಗ್ಗೆ 6ರಿಂದ 11ರ ವರೆಗೆ ಹಾಗೂ ಅಪರಾಹ್ನ 3ರಿಂದ ರಾತ್ರಿ 10 ಗಂಟೆಯವರೆಗೆ ಉಡುಪಿಯಿಂದ ಕೇರಳ ಕಡೆಗೆ ಸಾಗುವ ಘನ ವಾಹನಗಳು ಮೂಲ್ಕಿ- ಸುರತ್ಕಲ್‌- ಎಂಆರ್‌ಪಿಎಲ್‌, ಬಜ್ಪೆ, ಕೆಪಿಟಿ, ನಂತೂರು ಮಾರ್ಗವಾಗಿ ತೆರಳಬಹುದು ಎನ್ನಲಾಗಿದೆ. ಅ. 25ರ ವರೆಗೆ ಮುಂದುವರಿಸಲಾಗುವುದು ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ತಿಳಿಸಿದ್ದಾರೆ.‌

Also Read  ವಿಷಮುಕ್ತ ತರಕಾರಿ ಸೇವನೆಗೆ ಕೈತೋಟ ಮತ್ತು ತಾರಸಿ ತೋಟ ಸಹಕಾರಿ

 

 

error: Content is protected !!
Scroll to Top