’ಟೀನ್ ಸೂಪರ್ ಗ್ಲೋಬ್’- ಪ್ರಶಸ್ತಿ  ಅಂತಾರಾಷ್ಟ್ರೀಯ ಮಟ್ಟದ ಫ್ಯಾಷನ್ ಲೋಕದಲ್ಲಿ ಜಯಗಳಿಸಿದ ಬಾಲಕ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 16.  ಥೈಲ್ಯಾಂಡಿನಲ್ಲಿ ನಡೆದ ಮಿಸ್ಟರ್ ಟೀನ್ ಸೂಪರ್ ಗ್ಲೋಬ್ ಪ್ರಶಸ್ತಿಯನ್ನು ಗೆದ್ದು ಮಂಗಳೂರಿಗೆ ಮತ್ತೊಂದು ಗರಿಮೆ ತಂದ 13ರ ಹರೆಯ ಬಾಲಕ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಫ್ಯಾಷನ್ ಲೋಕದಲ್ಲಿ ನಡೆಯುವ ಸ್ಪರ್ಧೆ ಆಗಸ್ಟ್ 7ರಿಂದ 10ರವರೆಗೆ ಥೈಲ್ಯಾಂಡ್ ನಲ್ಲಿ ನಡೆದಿತ್ತು. ಅಮೇರಿಕಾ, ಲೆಬನಾನ್, ಅರ್ಮೇನಿಯಾ, ಯುಎಇ, ಒಮಾನ್, ಥೈಲ್ಯಾಂಡ್, ಮಲೇಶಿಯಾ, ಶ್ರೀಲಂಕಾ, ಇಂಡೋನೇಷ್ಯಾ, ವಿಯೆಟ್ನಾಂ ಕ್ಯಾಲಿಕಟ್ ನಲ್ಲಿ ನಡೆದ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಆಯ್ಕೆಯಾಗಿದ್ದಾರೆ. ವರುಣ್, ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಿ ಜಯಗಳಿಸಿದ್ದಾರೆ ಎಂಬುವುದು ಹೆಗ್ಗಳಿಕೆ ವಿಚಾರ .

Also Read  ಉಡುಪಿ: ಲೈಂಗಿಕ ದೌರ್ಜನ್ಯ ಆರೋಪ; ಆರೋಪಿಗೆ 20 ವರ್ಷ ಕಠಿಣ ಸಜೆ

 

 

error: Content is protected !!
Scroll to Top