ಕಾಳಿ ನದಿಗೆ ಬಿದ್ದ ಲಾರಿ- ಸತತ ಪ್ರಯತ್ನದ ಮೂಲಕ ಸಫಲ

(ನ್ಯೂಸ್ ಕಡಬ) newskadaba.c0m ಕಾರವಾರ, ಆ. 16.  ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕೊಡಿಬಾಗ್ ಬ್ರಿಡ್ಜ್ ಬಳಿ ಕಾಳಿ ನದಿಗೆ ಬಿದ್ದಿದ್ದ ಲಾರಿಯನ್ನು ಸತತ ಪ್ರಯತ್ನದ ಮೂಲಕ ಮೇಲಕ್ಕೆತ್ತಲಾಗಿದೆ.

ಕಳೆದ ಆಗಸ್ಟ್ 6 ರ ಮಧ್ಯರಾತ್ರಿ ಸೇತುವೆ ಕುಸಿದಿದ್ದು, ಕಾಳಿ ನದಿಗೆ ಬಿದ್ದಿದ್ದ ಲಾರಿಯನ್ನು ಸತತ 9 ಗಂಟೆ ಕಾರ್ಯಚರಣೆ ಮೂಲಕ ರಕ್ಷಣಾ ಸಿಬ್ಬಂದಿಗಳು ಇಂದು ಮೇಲಕ್ಕೆತ್ತಿದ್ದಾರೆ. ಮಳೆ ಪ್ರಮಾಣ ತಗ್ಗಿದ ಹಿನ್ನೆಲೆ ಇಂದು ಬೆಳಿಗ್ಗೆ‌ 9 ಗಂಟೆಯಿಂದ ಐಆರ್​ಬಿ ಹಾಗೂ ಜಿಲ್ಲಾಡಳಿತದಿಂದ ಜಂಟಿ ಕಾರ್ಯಾಚರಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

Also Read  ಐಟಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸದಂತೆ ತಡೆ.!➤ 9 ಡಿಎಂಕೆ ಬೆಂಬಲಿಗರು ಅರೆಸ್ಟ್

 

error: Content is protected !!
Scroll to Top