ಚನ್ನಪಟ್ಟಣ ‘ಉಪ ಚುನಾವಣೆಗೆ ನಾನೇ ಅಭ್ಯರ್ಥಿ’              ಡಿಸಿಎಂ ಡಿಕೆ ಶಿವಕುಮಾರ್              

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 16.  ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಘೋಷಣೆಗೂ ಮುನ್ನವೇ ಕದನ ಕುತೂಹಲ ಮೂಡಿಸಿದ್ದು, ಚನ್ನಪಟ್ಟಣ ಬೈ ಎಲೆಕ್ಷನ್​ಗೆ ನಾನೇ ಅಭ್ಯರ್ಥಿ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ನೆಲಮಂಗಲದ ವೀರಭದ್ರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ‘ಪ್ರಯತ್ನಕ್ಕಿಂತ ಪ್ರಾರ್ಥನೆ ಫಲ ನೀಡುತ್ತದೆ’ ಎಂದು ನನಗೆ ನಂಬಿಕೆ ಇದೆ. ದೇಶಕ್ಕೆ, ರಾಜ್ಯಕ್ಕೆ ಒಳ್ಳೆಯ ಮಳೆ ಬಂದಿದೆ. ಸಾಕಷ್ಟು ಇತಿಹಾಸವಿರುವ ವೀರಭದ್ರ ಹಾಗೂ ರುದ್ರೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದ್ದೇನೆ ಎಂದು ಹೇಳಿದರು.

Also Read  ಅಪಘಾತವಾದ ಕಾರಿನಲ್ಲಿ ಸಿಟಿ ರವಿ ಫೋಟೋ ಇರುವ ಕ್ಯಾಲೆಂಡರ್, ಮದ್ಯ, ಮಾರಕಾಸ್ತ್ರ ಪತ್ತೆ

 

error: Content is protected !!
Scroll to Top