ಬ್ಯೂಟಿಷಿಯನ್ ಹತ್ಯೆ ಪ್ರಕರಣ..!           ಆರೋಪಿಗಳು ಅರೆಸ್ಟ್..!  

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 16.  ನಗರದ ಹೊರವಲಯದ ಮಾಗಡಿಯಲ್ಲಿ ಅರಣ್ಯ ಪ್ರದೇಶದಲ್ಲಿ ನಡೆದ 32 ವರ್ಷದ ಬ್ಯೂಟಿಷಿಯನ್ ಲಲಿತಾ ಅಲಿಯಾಸ್ ದಿವ್ಯಾ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಕಾರಣ ತಿಳಿದು ಬಂದಿದೆ.

ಆರೋಪಿಗಳನ್ನು ಶಶಾಂಕ್, ಕಿರಣ್, ರೋಹಿತ್ ಮತ್ತು ಭರತ್ ಎಂದು ಗುರುತಿಸಲಾಗಿದೆ. ಎಲ್ಲರೂ 25 ರಿಂದ 30 ವರ್ಷ ವಯಸ್ಸಿನವರಾಗಿದ್ದಾರೆ. ಆರೋಪಿಗಳೆಲ್ಲರೂ ಮಾಗಡಿ ತಾಲೂಕಿನ ಕುರುಪಾಳ್ಯ ಮತ್ತು ಇತರ ಭಾಗಗಳ ನಿವಾಸಿಗಳಾಗಿದ್ದು, ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂದು ವರದಿ ಪ್ರಕಟಣೆ ತಿಳಿಸಿದೆ.

Also Read  ಪ್ರವಾಹ - ನೆರೆ ಕುರಿತ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ

 

 

error: Content is protected !!
Scroll to Top