ರೈಲ್ವೆ ಹಳಿ ಮೇಲೆ ಭೂಕುಸಿತ      ಬೆಂಗಳೂರು-ಮಂಗಳೂರು :ರೈಲು ಸಂಚಾರ ಸ್ಥಗಿತ                                                                              

(ನ್ಯೂಸ್ ಕಡಬ) newskadaba.c0m ಹಾಸನ, ಆ. 16. ಸಕಲೇಶಪುರ ತಾಲ್ಲೂಕಿನ ಆಚಂಗಿ-ದೊಡ್ಡಸಾಗರ ಬಳಿ ರೈಲ್ವೆ ಹಳಿ ಮೇಲೆ ಭೂಕುಸಿತ ಉಂಟಾಗಿ ಬೆಂಗಳೂರು-ಮಂಗಳೂರು ನಡುವಿನ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಯಶವಂತಪುರ-ಕಾರವಾರ ಎಕ್ಸ್‌ಪ್ರೆಸ್‌ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಕಳೆದ ಒಂದು ವಾರದ ಹಿಂದೆ ಇದೇ ಜಾಗದಲ್ಲಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿತ್ತು. ಮಣ್ಣು ತೆರವು ಕಾರ್ಯಾಚರಣೆ ಮುಗಿದು ರೈಲ್ವೆ ಸಂಚಾರ ಆರಂಭವಾದ ಬಳಿಕ ಇದೀಗ ಮತ್ತೆ ಮಣ್ಣು ಕುಸಿದಿದೆ ಎನ್ನಲಾಗಿದೆ.

Also Read  ದುರಸ್ತಿಗೊಂಡ ಬಿಸಿಲೆ ಘಾಟ್ ರಸ್ತೆ - ವಾಹನ ಸಂಚಾರಕ್ಕೆ ಮುಕ್ತ ► ಸುಬ್ರಹ್ಮಣ್ಯದಿಂದ ಬಿಸಿಲೆ‌ ಮೂಲಕ ಬೆಂಗಳೂರಿಗೆ ಕೆಎಸ್ಸಾರ್ಟಿಸಿ ಬಸ್ ಆರಂಭ

 

error: Content is protected !!
Scroll to Top