ಅನುಮತಿ ಇಲ್ಲದೆ ಪ್ರತಿಭಟನೆ..!       ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ದಾಖಲೆ..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 17.  ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದ ಆರೋಪದಡಿ ಸಂಸದ ಬಸವರಾಜ ಬೊಮ್ಮಾಯಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ 28 ಪ್ರಮುಖ ಬಿಜೆಪಿ ನಾಯಕರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಮುಖಂಡರು ರೇಸ್‌ಕೋರ್ಸ್ ರಸ್ತೆಯ ಮೌರ್ಯ ವೃತ್ತದಲ್ಲಿ ಜಮಾಯಿಸಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ನೀತಿಗಳು ಜನ ವಿರೋಧಿಯಾಗಿವೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗಿತ್ತು ಎಂದು ವರದಿಯಾಗಿದೆ.

Also Read  ಉಳ್ಳಾಲ: ಸರಣಿ ದ್ವಿಚಕ್ರ ವಾಹನಗಳ ಕಳವು    ➤ ಕೇರಳಕ್ಕೆ ಸಾಗಾಟ ನಡೆಸುವ ಜಾಲ ಸಕ್ರಿಯ

error: Content is protected !!
Scroll to Top