(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 17. ಮುಂದಿನ ನಾಲ್ಕು ವಾರಗಳಲ್ಲಿ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ರಾಜ್ಯದ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿ ಪರಿಶೀಲನೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ರಾಜ್ಯದ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿ ಪರಿಶೀಲನೆ ಕುರಿತು ಚರ್ಚೆಸಿದರು.