ಸ್ಕೂಟರ್-ಕಾರ್ ಅಪಘಾತ..!              ಶಿಕ್ಷಕಿ ಮೃತ್ಯು..!                            

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 17.  ಸ್ಕೂಟಿಗೆ ಕಾರೊಂದು ಢಿಕ್ಕಿ ಹೊಡೆದ ಘಟನೆ ನಗರದ ಮೀನುಗಾರಿಕಾ ಬಂದರಿನಲ್ಲಿ ನಡೆದಿದೆ. ಮೃತಪಟ್ಟವರನ್ನು ಉಳ್ಳಾಲ ಎಎಸ್‌ಐ ಪತ್ನಿ, ಶಿಕ್ಷಕಿ ಶಾಹಿದಾ (47) ಎಂದು ಗುರುತಿಸಲಾಗಿದೆ.

ಶಾಹಿದಾ ತನ್ನ ಸ್ಕೂಟಿಯಲ್ಲಿ ಶಾಲೆಯ ಕಡೆಗೆ ಹೋಗುತ್ತಿದ್ದಳು. ಈ ವೇಳೆ ಆಕೆಗೆ ಕಾರೊಂದು ಢಿಕ್ಕಿ ಹೊಡೆದಿದ್ದು, ತಕ್ಷಣ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

Scroll to Top