ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ ಘೋಷಣೆ ಅಕ್ಟೋಬರ್ 4 ರಂದು ಫಲಿತಾಂಶ ಪ್ರಕಟಣೆ

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 17.  ಕೇಂದ್ರ ಚುನಾವಣಾ ಆಯೋಗ(ಇಸಿಐ) ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿ ಪ್ರದೇಶ ಎಂದು ಘೋಷಿಸಿದ ನಂತರ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ಎದುರಿಸುತ್ತಿದ್ದು, ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತದಲ್ಲಿ ಮತದಾನ ನಡೆಯಲಿದೆ, ಎರಡೂ ರಾಜ್ಯಗಳ ಮತ ಎಣಿಕೆ ಅಕ್ಟೋಬರ್‌ 4 ರಂದು ನಡೆಯಲಿದೆ ಎಂದರು.

Also Read  ಕೇರಳದ 'ಕೊಂಬನ್ ಟ್ರಾವೆಲ್ಸ್' ಆಟ ಇನ್ಮುಂದೆ ಕರ್ನಾಟಕದಲ್ಲಿ ಶುರು

           

 

error: Content is protected !!
Scroll to Top