ಹಳಿ ತಪ್ಪಿದ ಸಬರಮತಿ ಎಕ್ಸ್ ಪ್ರೆಸ್ ಪ್ಯಾಸೆಂಜರ್ ರೈಲಿನ 20 ಬೋಗಿಗಳು             ಪ್ರಯಾಣಿಕರ ಸ್ಥಳಾಂತರ                                                

(ನ್ಯೂಸ್ ಕಡಬ) newskadaba.c0m ಲಖನೌ, ಆ. 17.  ಉತ್ತರ ಪ್ರದೇಶದ ಕಾನ್ಪುರದ ಗೋವಿಂದಪುರಿ ನಿಲ್ದಾಣದ ಬಳಿ ನಸುಕಿನ ವೇಳೆಯಲ್ಲಿ ಸಬರಮತಿ ಎಕ್ಸ್ ಪ್ರೆಸ್ ಪ್ಯಾಸೆಂಜರ್ ರೈಲಿನ 20 ಬೋಗಿಗಳು ಹಳಿತಪ್ಪಿವೆ ಎಂದು ರೈಲು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತ ಕುರಿತು ಮಾಹಿತಿ ನೀಡಿರುವ ನಾರ್ತ್ ಸೆಂಟ್ರಲ್ ರೈಲ್ವೇ ಹಿರಿಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಶಶಿಕಾಂತ್ ತ್ರಿಪಾಠಿ, ಮುಂಜಾನೆ 2.30 ಕ್ಕೆ ಅಪಘಾತ ಸಂಭವಿಸಿದ್ದು, ಯಾವುದೇ ಪ್ರಾಣ ಹಾನಿ ಅಥವಾ ಆಸ್ತಿ ನಷ್ಟದ ಬಗ್ಗೆ ವರದಿಯಾಗಿಲ್ಲ ಎಂದರು.

           

 

Scroll to Top