ಮತದಾರರ ಪಟ್ಟಿಯ ಪರಿಷ್ಕರಣೆ ಆರಂಭ              ಜಿಲ್ಲಾ ಚುನಾವಣಾಧಿಕಾರಿ ಮನವಿ            

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 17.  ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಆಗಸ್ಟ್ 20ರಿಂದ 2025 ನೇ ಸಾಲಿನ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪ್ರಾರಂಭಿಸುತ್ತದೆ.

ಮನೆ ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿಯಿಂದ ಮೃತರ ಹೆಸರುಗಳನ್ನು ತೆಗೆದುಹಾಕುವುದು, ತಿದ್ದುಪಡಿ, ಸೇರ್ಪಡೆಯನ್ನು ಮಾಡಲಿದ್ದು, ಕಂದಾಯ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ಜಿಲ್ಲಾ ಚುನಾವಣಾಧಿಕಾರಿ (DEO) ಮತ್ತು ಪಾಲಿಕೆ ಮುಖ್ಯಸ್ಥ ತುಷಾರ ಗಿರಿನಾಥ್ ಮನವಿ ಮಾಡಿದರು

Also Read  ದೇಶದಲ್ಲಿ 4ವರ್ಷಗಳಲ್ಲೆ ಚಿನ್ನದ ದರ ಅತೀ ಕಡಿಮೆ

error: Content is protected !!
Scroll to Top