ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ರಶ್ಯಾ ಮಿಲಿಟರಿ ಕ್ಯಾಂಟಿನ್ ಮೇಲೆ ಶೆಲ್ ದಾಳಿ – ಕೇರಳದ ವ್ಯಕ್ತಿ ಮೃತ್ಯು – News Kadaba

ರಶ್ಯಾ ಮಿಲಿಟರಿ ಕ್ಯಾಂಟಿನ್ ಮೇಲೆ ಶೆಲ್ ದಾಳಿ – ಕೇರಳದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಮಾಸ್ಕೋ, ಆ. 19. ರಶ್ಯಾದ ಮಿಲಿಟರಿ ಶಿಬಿರವೊಂದರ ಮೇಲೆ ನಡೆದ ಶೆಲ್ ದಾಳಿಯಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟ ಕುರಿತು ವರದಿಯಾಗಿದೆ.

 

ಮೃತ ವ್ಯಕ್ತಿಯನ್ನು ತ್ರಿಶೂರು ಜಿಲ್ಲೆಯ ತ್ರಿಕ್ಕುರ್‌ ಪಂಚಾಯತ್‌ನ ನಾಯರಗಡಿ ನಿವಾಸಿಯಾಗಿದ್ದ ಸಂದೀಪ್‌ (36) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಇಲೆಕ್ಟ್ರಿಶಿಯನ್‌ ಆಗಿದ್ದ ಸಂದೀಪ್ ಅವರು, ಕೆಲಸ ಮಾಡುತ್ತಿದ್ದ ರಶ್ಯಾದ ರೆಸ್ಟೋರೆಂಟ್‌ ಮೇಲೆ ನಡೆದ ಶೆಲ್ ದಾಳಿಯಿಂದಾಗಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

Scroll to Top