ಯುವತಿ ಮೇಲೆ ಅತ್ಯಾಚಾರ..!     ಆರೋಪಿ ಅರೆಸ್ಟ್..!                     

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 19.  ಲಿಫ್ಟ್ ಕೇಳಿದ ಯುವತಿ ಮೇಲೆ ಅತ್ಯಾಚಾರ ನಡೆದ ಘಟನೆ ಕಂಡುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಹೆಚ್‌ಎಸ್‌ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರು ಆರೋಪಿಯನ್ನು ಸಿಸಿಟಿವಿಯ ದೃಶ್ಯಾವಳಿಗಳನ್ನು ಆಧರಿಸಿ ಬಂಧಿಸಿದ್ದಾರೆ. ಸದ್ಯ ಪ್ರಕರಣದ ತನಿಖೆ ಮುಂದುವರೆದಿದ್ದು, ಆರೋಪಿಯ ವಿವರ ಇನ್ನಷ್ಟೇ ತಿಳಿದುಬರಬೇಕಿದೆ. ಆರೋಪಿ ಕೋರಿಯೋಗ್ರಾಫರ್ ಆಗಿದ್ದು, ಯುವತಿ ತೆರಳಿದ್ದ ಕೋರಮಂಗಲದ ಪಬ್‌ಗೆ ಬಂದಿದ್ದ. ಯುವತಿ ಪಬ್ ನಲ್ಲಿ ಪಾರ್ಟಿ ಮುಗಿಸಿ ಹೊರಡುವಾಗ ಡ್ರಾಪ್ ಮಾಡುವ ನೆಪದಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.

Also Read  ಬಡವರ ನೋವಿಗೆ ಸ್ಪಂದಿಸಿದ ಹುಚ್ಚ ವೆಂಕಟ್ ➤ ದಿನಸಿ ಕಿಟ್ ವಿತರಣೆ

 

 

error: Content is protected !!
Scroll to Top