ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮೇಲ್ಸೇತುವೆಯಿಂದ ಸ್ಕೂಟರ್ ಎಸೆತ       ಆರೋಪಿಗಳ ವಿರುದ್ಧ ಪ್ರಕರಣ ದಾಖಲು..!        – News Kadaba

ಮೇಲ್ಸೇತುವೆಯಿಂದ ಸ್ಕೂಟರ್ ಎಸೆತ       ಆರೋಪಿಗಳ ವಿರುದ್ಧ ಪ್ರಕರಣ ದಾಖಲು..!       

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 19.  ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಯುವಕರ ಸ್ಕೂಟರ್ ಗಳನ್ನು ಮೇಲ್ಸೇತುವೆಯಿಂದ ಕೆಳಗೆ ಎಸೆದವರ ವಿರುದ್ಧವೂ ಮಾದನಾಯಕನಹಳ್ಳಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಯುವಕರು ವ್ಹೀಲಿಂಗ್ ಮಾಡುತ್ತಿದ್ದರು. ಇದರಿಂದ ಆಕ್ರೋಶಗೊಂಡ ಕೆಲವರು ಅಡಕಮಾರನಹಳ್ಳಿಯ ಮೇಲ್ಸೇತುವೆಯಿಂದ ವಾಹನಗಳನ್ನು ಕೆಳಗೆ ಎಸೆದಿದ್ದರು.

 

 

Scroll to Top