ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ನೋಂದಣಿಯಾಗದ ಹೋಟೆಲ್‌-ಹೋಂ ಸ್ಟೇ ಬಂದ್ ಮಾಡಲು ಸರ್ಕಾರ ಆದೇಶ..! – News Kadaba

ನೋಂದಣಿಯಾಗದ ಹೋಟೆಲ್‌-ಹೋಂ ಸ್ಟೇ ಬಂದ್ ಮಾಡಲು ಸರ್ಕಾರ ಆದೇಶ..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 19.  ರಾಜ್ಯದಲ್ಲಿ ನೋಂದಣಿಯಾಗದ ಹೋಟೆಲ್‌ಗಳು, ಹೋಂಸ್ಟೇಗಳು ಮತ್ತು ರೆಸಾರ್ಟ್‌ಗಳ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ.

ರಾಜ್ಯ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಸಭೆ ನಡೆಸಿದ್ದು, ಸಭೆಯಲ್ಲಿ ನೋಂದಾವಣಿಯಾಗದ ಎಲ್ಲಾ ಹೋಟೆಲ್, ಹೋಂ ಸ್ಟೇಗಳು ಮತ್ತು ರೆಸಾರ್ಟ್ ಗಳನ್ನು ಬಂದ್ ಮಾಡಲು ಹಾಗೂ ಈ ಅಂಶವನ್ನು ತನ್ನ ನೀತಿಯಲ್ಲಿ ಅಳವಡಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

 

 

Scroll to Top