ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕುಸ್ತಿಪಟು ವಿನೇಶ್ ಪೋಗಟ್ ಗೆ ಚಿನ್ನದ ಪದಕ…! – News Kadaba

ಕುಸ್ತಿಪಟು ವಿನೇಶ್ ಪೋಗಟ್ ಗೆ ಚಿನ್ನದ ಪದಕ…!

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 19. ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಫೈನಲ್ ಪ್ರವೇಶಿಸಿದ್ದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ತಾಯ್ನಾಡಿಗೆ ಮರಳಿದ್ದಾರೆ. ತಾಯ್ನಾಡಿಗೆ ಆಗಮಿಸಿದ ವಿನೇಶ್ ಅವರನ್ನು ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ.

ಅಲ್ಲದೇ ವಿನೇಶ್ ಫೋಗಟ್ ರವರ ಗ್ರಾಮಸ್ಥರು ತಮ್ಮ ಊರಿನ ಸಾಧಕಿಯನ್ನು ವಿಶೇಷ ಸಮಾರಂಭದ ಮೂಲಕ ಸನ್ಮಾನಿಸಿದಲ್ಲದೇ ಅವರಿಗೆ ಚಿನ್ನದ ಪದಕವನ್ನೂ ನೀಡಿ ಗೌರವಿಸಿದ್ದಾರೆ.

Scroll to Top