ಮಂಗಳೂರು-ಬೆಂಗಳೂರು ರೈಲು ಮಾರ್ಗದ ಮಣ್ಣು ತೆರವು ಕಾರ್ಯ ಪೂರ್ಣ ರೈಲು ಸಂಚಾರ ಪುನರಾರಂಭ

(ನ್ಯೂಸ್ ಕಡಬ) newskadaba.c0m ಸುಳ್ಯ, ಆ. 20.  ಸಕಲೇಶಪುರ-ಬಾಳ್ಳುಪೇಟೆ ನಡುವಿನ ಮಂಗಳೂರು-ಬೆಂಗಳೂರು ರೈಲು ಹಳಿ ಮೇಲೆ ಗುಡ್ಡ ಕುಸಿತದಿಂದ ಬಿದ್ದಿರುವ ಮಣ್ಣು ತೆರವು ಕಾರ್ಯ ಸಂಪೂರ್ಣಗೊಂಡಿದ್ದು, ರೈಲು ಸಂಚಾರ ಮತ್ತೆ ಆರಂಭಗೊಂಡಿದೆ.

ರೈಲು ಮಾರ್ಗಕ್ಕೆ ಬಿದ್ದಿದ್ದ ಮಣ್ಣನ್ನು ತೆರವು ಮಾಡುವ ಕಾರ್ಯವು ಪೂರ್ಣಗೊಂಡಿದೆ. ರೈಲು ಮಾರ್ಗವನ್ನು ರೈಲುಗಳ ಸಂಚಾರಕ್ಕೆ ಮುಕ್ತವಾಗುವಂತೆ ಮತ್ತೆ ಮರು ಹೊಂದಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ವರದಿ ಪ್ರಕಟಣೆ ತಿಳಿಸಿದೆ.

 

 

Scroll to Top