ಪ್ರಧಾನಿ ಆಗಸ್ಟ್‌ 21 ರಿಂದ 23ರವರೆಗೆ ಉಕ್ರೇನ್ ಗೆ ಭೇಟಿ     ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಹೇಳಿಕೆ

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 20.  ಪ್ರಧಾನಿ ನರೇಂದ್ರ ಮೋದಿಯವರು ಆಗಸ್ಟ್‌ 21 ರಿಂದ 23ರವರೆಗೆ ಪೋಲೆಂಡ್‌ ಮತ್ತು ಉಕ್ರೇನ್‌ ದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ತನ್ಮಯ ಲಾಲ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಆಗಸ್ಟ್‌ 21 ಮತ್ತು 22 ರಂದು ಪ್ರಧಾನಿ ನರೇಂದ್ರ ಮೋದಿ, ಪೋಲೆಂಡ್‌ ಪ್ರಧಾನಿ ಡೊನಾಲ್ಡ್ ಟಸ್ಕ್ ಅವರ ಆಹ್ವಾನದ ಮೇರೆಗೆ ಭೇಟಿ ನೀಡಲಿದ್ದಾರೆ. 45 ವರ್ಷಗಳವರೆಗೆ ಉಭಯ ದೇಶಗಳ ನಡುವೆ ರಾಜತಾಂತ್ರಿಕ ಸಂಬಂಧಗಳಿದ್ದು, ಈ ಭೇಟಿ ಐತಿಹಾಸಿಕವಾಗಿದೆ ಎಂದರು.

Also Read  ಕಾಸರಗೋಡು :  ಬೀಡಿ ಕೆಲಸ ಮಾಡುತ್ತಿದ್ದ ಯುವಕ ಅಮೇರಿಕಾದಲ್ಲಿ ಜಡ್ಜ್ ಆಗಿ ಆಯ್ಕೆ..!!!                   

 

 

error: Content is protected !!
Scroll to Top