ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕೋಲ್ಕತ್ತಾ ವೈದ್ಯೆಯ ಕೊಲೆ- ಆರೋಪಿಯನ್ನು ಗಲ್ಲಿಗೇರಿಸಿ ಎಂದ ಅತ್ತೆ..!! – News Kadaba

ಕೋಲ್ಕತ್ತಾ ವೈದ್ಯೆಯ ಕೊಲೆ- ಆರೋಪಿಯನ್ನು ಗಲ್ಲಿಗೇರಿಸಿ ಎಂದ ಅತ್ತೆ..!!

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಆ. 20. ತರಬೇತಿ ವೈದ್ಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಕೊಲೆಗೈದಿರುವ ತನ್ನ ಅಳಿಯನನ್ನು ಗಲ್ಲಿಗೇರಿಸಿ, ಬೇಕಾದದ್ದನ್ನು ಮಾಡಿ ಎಂದು ಆರೋಪಿ ವಿರುದ್ದ ಆತನ ಅತ್ತೆ ಕಿಡಿಕಾರಿರುವ ಕುರಿತು ವರದಿಯಾಗಿದೆ.

 

ಈ ಕುರಿತು ಆರೋಪಿ ಸಂಜಯ್ ರಾಯ್‍ನ ಅತ್ತೆ ಸುದ್ದಿಗಾರರೊಂದಿಗೆ ಮಾತನಾಡಿದ್ದು, ಆರೋಪಿ ಸಂಜಯ್ ಒಬ್ಬನೇ ಈ ಕೃತ್ಯ ಎಸಗಿದಂತೆ ಕಾಣುತ್ತಿಲ್ಲ. ಅವನ ಜೊತೆ ಬೇರೆಯವರು ಇದ್ದಿರಬಹುದು ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.  ಆರೋಪಿ ಸಂಜಯ್ ನನ್ನ ಮಗಳ ಜೊತೆ ಮದುವೆಯಾದ ಆರಂಭದಲ್ಲಿ 6 ತಿಂಗಳು ಮಾತ್ರ ಚೆನ್ನಾಗಿದ್ದ. ಬಳಿಕ ಆಕೆಗೆ ಹಿಂಸೆ ನೀಡಿ ಥಳಿಸುತ್ತಿದ್ದ. ಇದರಿಂದ ಆಕೆ 3 ತಿಂಗಳ ಗರ್ಭಿಣಿಯಾಗಿದ್ದಾಗ ಆಕೆಗೆ ಗರ್ಭಪಾತವಾಗಿತ್ತು. ಈ ಬಗ್ಗೆ ದೂರು ಕೂಡ ದಾಖಲಿಸಲಾಗಿತ್ತು ಎಂದು ಹೇಳಿದ್ದಾರೆ. ಸಂಜಯ್ ಒಳ್ಳೆಯವನಲ್ಲ. ಅವನನ್ನು ಗಲ್ಲಿಗೇರಿಸಿ, ಅವನಿಗೆ ನೀವು ಬೇಕಾದುದನ್ನು ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

Scroll to Top