ಕಾಸರಗೋಡು: ಗಾಂಜಾ ಪತ್ತೆ..!             ಆರೋಪಿ ಅರೆಸ್ಟ್..!                           

(ನ್ಯೂಸ್ ಕಡಬ) newskadaba.c0m ಕಾಸರಗೋಡು, ಆ. 20.  ಸುಮಾರು 5.970 ಕಿ.ಲೋ. ಗಾಂಜಾ ಸಹಿತ ಓರ್ವನನ್ನು ರೈಲ್ವೆ ಪೊಲೀಸರು ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಆರೋಪಿಯನ್ನು ಪೈವಳಿಕೆ ಬಾಯಿಕಟ್ಟೆ ಮಂಜತ್ತೊಡಿಯ ಅರುಣ್ ಕುಮಾರ್ (27) ಎಂದು ಗುರುತಿಸಲಾಗಿದೆ.

ಕಾಸರಗೋಡು ರೈಲ್ವೆ ನಿಲ್ದಾಣದ ಒಂದನೇ ಫ್ಲಾಟ್ ಫಾಮ್ ನಲ್ಲಿ ಸಂಶಯಾಸ್ಪದಾಗಿ ನಿಂತುಕೊಂಡಿದ್ದ. ಈ ಸಂದರ್ಭ ಈತನನ್ನು ಪೊಲೀಸರು ವಿಚಾರಿಸಿದಾಗ ಸಂಶಯಾಸ್ಪದವಾಗಿ ಉತ್ತರ ನೀಡಿದ್ದಾನೆ. ಬಳಿಕ ಈತನ ಬಳಿ ಇದ್ದ ಪ್ಲಾಸ್ಟಿಕ್ ಕವರನ್ನು ಪರಿಶೀಲಸಿದಾಗ ಗಾಂಜಾ ಪತ್ತೆಯಾಗಿದೆ ಎಂದು ವರದಿ ತಿಳಿದುಬಂದಿದೆ.

Also Read  ಹಾಸನದಲ್ಲಿ ಮಹಿಳಾ PSI ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

 

error: Content is protected !!
Scroll to Top