ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಆಯತಪ್ಪಿ ಬಿದ್ದು ಗಾಯಗೊಂಡ ಪೇಜಾವರ ಶ್ರೀ ►ಗಾಯದ ನಡುವೆಯೂ ದೈನಂದಿನ ಚಟುವಟಿಕೆಗಳಲ್ಲಿ ತಲ್ಲೀನರಾದ ಶ್ರೀಗಳು – News Kadaba

ಆಯತಪ್ಪಿ ಬಿದ್ದು ಗಾಯಗೊಂಡ ಪೇಜಾವರ ಶ್ರೀ ►ಗಾಯದ ನಡುವೆಯೂ ದೈನಂದಿನ ಚಟುವಟಿಕೆಗಳಲ್ಲಿ ತಲ್ಲೀನರಾದ ಶ್ರೀಗಳು

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 28. ಪರ್ಯಾಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರು ಬುಧವಾರ ಗರ್ಭಗುಡಿಯಲ್ಲಿ ಕಾಲು ಜಾರಿ ಬಿದ್ದ ಪರಿಣಾಮ ಭುಜಕ್ಕೆ ಗಾಯವಾಗಿರುವ ಬಗ್ಗೆ ವರದಿಯಾಗಿದೆ.

ಬುಧವರ ಪೂಜೆ ನೆರವೇರಿಸಿ ಹಿಂತಿರುಗುವಾಗ ಪೇಜಾವರ ಶ್ರೀ ಆಯತಪ್ಪಿ ಬಿದ್ದರೆನ್ನಲಾಗಿದೆ. ಇದರಿಂದ ಅವರ ಭುಜಕ್ಕೆ ಗಾಯವಾಗಿದ್ದು, ಬಲಭುಜದ ಚರ್ಮ ಕಿತ್ತು ಹೋಗಿದೆ‌. ತಕ್ಷಣವೇ ವೈದ್ಯರು ಆಗಮಿಸಿ ಚಿಕಿತ್ಸೆ ನೀಡಿ ವಿಶ್ರಾಂತಿ ತೆಗೆದುಕೊಳ್ಳಲು ಸಲಹೆ ನೀಡಿದ್ದರೂ, ಶ್ರೀಗಳು ತನ್ನ ದೈನಂದಿನ ಚಟುವಟಿಕೆಗಳಲ್ಲಿ ನಿರತರಾಗಿದ್ದಾರೆ ಎನ್ನಲಾಗಿದೆ.

Scroll to Top