ರಾಜ್ಯಪಾಲರ ವಿರುದ್ಧ ನಿಂತ ಅಹಿಂದ- ಶಕ್ತಿ ಪ್ರದರ್ಶನಕ್ಕೆ ಮುಂದು..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 20.  ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಬೆಂಬಲಿಗರು ಸರಣಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ನಿರ್ಧಾರವು ಕಾಂಗ್ರೆಸ್ ಪಕ್ಷ ಮತ್ತು ಬೆಂಬಲಿಗರಲ್ಲಿ ವ್ಯಾಪಕ ಅಸಮಾಧಾನವನ್ನು ಹುಟ್ಟುಹಾಕಿದೆ. ವಿಶೇಷವಾಗಿ ಸಿದ್ದರಾಮಯ್ಯ ಅವರಿಗೆ ನಿಕಟವಾಗಿರುವ ಅಹಿಂದ ಸಮುದಾಯಗಳ ಮುಖಂಡರ ಆಕ್ರೋಶಕ್ಕೆ ಕಾರಣವಾಗಿದೆ.

Also Read  ಉಪ್ಪಿನಂಗಡಿ: ಸರಣಿ ಕಳ್ಳತನ ►14 ಸಾವಿರ ನಗದು, ಕಾಲೇಜಿನ ಸಿಸಿ ಕ್ಯಾಮರದ ಡಿವಿಆರ್ ಕಳ್ಳತನ

 

 

error: Content is protected !!
Scroll to Top