ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಮುಂಬೈನಲ್ಲಿ ಅರೆಸ್ಟ್..! – News Kadaba

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಮುಂಬೈನಲ್ಲಿ ಅರೆಸ್ಟ್..!

(ನ್ಯೂಸ್ ಕಡಬ) newskadaba.c0m ಕಾಪು, ಆ. 20.  ಆಸ್ತಿ ವಿವಾದ ಪ್ರಕರಣದಲ್ಲಿ ಆರೋಪಿಯಾಗಿದ್ದು, ಕಳೆದ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅನುರಾಧಾ ಕರ್ಕೇರ ಅವರನ್ನು ಕಾಪು ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ.

2012ರಲ್ಲಿ ಮೂಳೂರಿನಲ್ಲಿ ಸಂಬಂಧಿಕರ ನಡುವೆ ಆಸ್ತಿ ವಿವಾದ ಉಂಟಾಗಿತ್ತು. ಅನುರಾಧ ಅವರ ಸಹೋದರಿ ನೀತಾ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಅನುರಾಧಾ 2017 ರವರೆಗೆ ನಿಯಮಿತವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು, ನಂತರ ಅವರು ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ.

 

Scroll to Top