‘ರಾಜ್ಯಪಾಲರ ಪ್ರತಿಕೃತಿ ದಹಸಿ, ನಿಂದನೆ’   ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಖಂಡನೆ     

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 20.  ಕಾಂಗ್ರೆಸ್ಸಿನವರು ರಾಜ್ಯಪಾಲರ ಪ್ರತಿಕೃತಿ ದಹಿಸಿದ್ದಾರೆ, ಅವರನ್ನು ನಿಂದಿಸಿದ್ದಾರೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋ಼ಷಿ ಅವರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಪ್ರಾಸಿಕ್ಯೂಷನ್ ಬಗ್ಗೆ ಕೋರ್ಟ್ ನಲ್ಲಿ ಪ್ರಶ್ನೆ ಮಾಡುವ ಹಕ್ಕಿದೆ, ಮಾಡಲಿ; ಆದರೆ, ಒಬ್ಬ ಹಿಂದುಳಿದ, ದಲಿತ ವರ್ಗದ ರಾಜ್ಯಪಾಲರ ಬಗ್ಗೆ ಅವಾಚ್ಯವಾಗಿ ಮಾತನಾಡುತ್ತಿದ್ದಾರೆ. ಇದು ಖಂಡನಾರ್ಹ ಎಂದು ಅವರು ಹೇಳಿದ್ದಾರೆ.

Also Read  ಪತಿಯ ವಶಕ್ಕೆ ಮಗು ನೀಡದ ಪತ್ನಿ !       ➤ 'ಹೈಕೋರ್ಟ್'ನಿಂದ ಜಾಮೀನು ರಹಿತ ವಾರೆಂಟ್ ಜಾರಿ

 

error: Content is protected !!