ಬೆಳ್ಳಿ ಪದಕ ಗೆದ್ದ ನೀರಜ್ ​ಗೆ 4 ಕೋಟಿ ರೂ.- ಕಂಚಿನ ಪದಕ ಗೆದ್ದ ಮನು ಭಾಕರ್ ​ಗೆ 5 ಕೋಟಿ ರೂ. ಬಹುಮಾನ      

(ನ್ಯೂಸ್ ಕಡಬ) newskadaba.c0m ಹರಿಯಾಣ, ಆ. 20.  ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ರಾಜ್ಯದ ಕ್ರೀಡಾಪಟುಗಳಿಗೆ ಹರಿಯಾಣ ಸರ್ಕಾರ ಬಹುಮಾನ ಮೊತ್ತ ಘೋಷಿಸಿದೆ.

ಯಂಗ್ ಶೂಟರ್ ಮನು ಭಾಕರ್ 5 ಕೋಟಿ ರೂ. ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾಗೆ 4 ಕೋಟಿ ರೂ. ನೀಡಲಾಗಿದೆ. ಮನು ಭಾಕರ್ ಅವರು ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ 2 ಕಂಚಿನ ಪದಕ ಗೆದ್ದುಕೊಂಡಿದ್ದಾರೆ. 10 ಮೀಟರ್ ಏರ್ ಪಿಸ್ತೂಲ್ ಸಿಂಗಲ್ಸ್ ಮತ್ತು ಮಿಶ್ರ ತಂಡ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆದ್ದಿದ್ದಾರೆ. ಭಾರತದ ಪರ ಒಲಿಂಪಿಕ್ಸ್ ಆವೃತ್ತಿಯಲ್ಲಿ ಎರಡು ಪದಕ ಗೆದ್ದ ಸಾಧನೆ ಮಾಡಿರುವ ಕಾರಣ ಮನು ಭಾಕರ್​ಗೆ 5 ಕೋಟಿ ರೂ. ನೀಡಲಾಗಿದೆ.

Also Read  ಮಂಗಳೂರು :ಟೋಟಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‍ನ ಗ್ಯಾಸ್ ಘಟಕದಲ್ಲಿ ಅಣುಕು ಕಾರ್ಯಾಚರಣೆ 

 

 

 

 

error: Content is protected !!
Scroll to Top