ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಡಬ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಶಾಲಾ ಬಾವಿಯಲ್ಲಿ ಪತ್ತೆ..! – News Kadaba

ಕಡಬ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಶಾಲಾ ಬಾವಿಯಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ಕಡಬ, ಆ. 20. ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹವು ಸಮೀಪದ ಶಾಲಾ ಬಾವಿಯಲ್ಲಿ ಪತ್ತೆಯಾದ ಕುರಿತು ತಾಲೂಕಿನ ಕೇನ್ಯ ಗ್ರಾಮದಿಂದ ವರದಿಯಾಗಿದೆ.

ಮೃತರನ್ನು ಬೀದಿಗುಡ್ಡೆ ಸಮೀಪ ಕೇನ್ಯ ಶಾಲೆ ಬಳಿಯ ನಿವಾಸಿ ಬಾಬು ಪೂಜಾರಿ ಎಂದು ಗುರುತಿಸಲಾಗಿದೆ. ಆ. 19ರ ಮುಂಜಾನೆ ಮನೆಯಿಂದ ನಾಪತ್ತೆಯಾಗಿದ್ದ ಬಾಬು ಪೂಜಾರಿಯನ್ನು ಮನೆಯವರು ಹುಡುಕಾಟ ನಡೆಸಿದಾಗ ಶಾಲಾ ಬಾವಿಯ ಕಟ್ಟೆಯಲ್ಲಿ ಲುಂಗಿ, ಟಾರ್ಚ್ ಮತ್ತು ಚಪ್ಪಲಿ ಪತ್ತೆಯಾಗಿತ್ತು. ಹೀಗಾಗಿ ಬಾವಿಗೆ ಹಾರಿರಬಹುದೆಂಬ ಶಂಕೆಯಿಂದ ಸ್ಥಳೀಯರು ಬಾವಿ ಶೋಧ ನಡೆಸಿದಾಗ ಮೃತದೇಹ ಬಾವಿಯಲ್ಲಿ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ.

Scroll to Top