ಬೆಳ್ತಂಗಡಿ: ಕೆರೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.c0m ಬೆಳ್ತಂಗಡಿ, ಆ. 20.  ಕೆರೆಗೆ ಹಾರಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಮಣಿನಾಲ್ಕೂರು ಗ್ರಾಮದ ಮಾವಿನಕಟ್ಟೆಯ ಕೋಕಲ ಎಂಬಲ್ಲಿ ಘಟನೆ ಸಂಭವಿಸಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಕೋಕಲದ ನಿವಾಸಿ ಸಾಯಿ ಶಾಂತಿ ಅವರ ಪುತ್ರ ಸುಮಂತ್ (20) ಎಂದು ಗುರುತಿಸಲಾಗಿದೆ. ಮುಂಜಾನೆ 5 ಗಂಟೆಯ ಹೊತ್ತಿಗೆ ಎದ್ದು ತೋಟಕ್ಕೆ ತೆರಳಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು  ಎನ್ನಲಾಗಿದೆ.

 

Scroll to Top