ಮಮತಾ ಬ್ಯಾನರ್ಜಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ       ವಿದ್ಯಾರ್ಥಿನಿ ಅರೆಸ್ಟ್                

(ನ್ಯೂಸ್ ಕಡಬ) newskadaba.c0m ಕೋಲ್ಕತ್ತಾ, ಆ. 20.  ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ವಿದ್ಯಾರ್ಥಿನಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಪೋಸ್ಟ್ ಹಾಕಿರುವ ಆರೋಪ ವಿದ್ಯಾರ್ಥಿನಿಯ ಮೇಲಿದೆ.

 

 

Scroll to Top