ಆಕ್ಸ್​ ಫರ್ಡ್​ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಅರ್ಜಿ ಸಲ್ಲಿಸಿದ ಇಮ್ರಾನ್ ಖಾನ್

(ನ್ಯೂಸ್ ಕಡಬ) newskadaba.c0m ಇಸ್ಲಮಾಬಾದ್, ಆ. 20. ಕಳೆದ ಒಂದು ವರ್ಷದಿಂದ ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು, ಬ್ರಿಟನ್‌ ನ ಪ್ರತಿಷ್ಠಿತ ಆಕ್ಸ್​ ಫರ್ಡ್​ ವಿಶ್ವವಿದ್ಯಾಲಯದ ಕುಲಪತಿಯಾಗಲು ಅರ್ಜಿ ಸಲ್ಲಿಸಿದ್ದಾರೆ.

ಭ್ರಷ್ಟಾಚಾರದಿಂದ ಹಿಡಿದು ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಕುರಿತು ಇಮ್ರಾನ್ ಅವರ ಮೇಲೆ ಆರೋಪವಿದೆ. ಆದರೆ, ತನ್ನ ವಿರುದ್ಧದ ಆರೋಪಗಳು ರಾಜಕೀಯ ಪ್ರೇರಿತವಾಗಿದ್ದು, ತನ್ನನ್ನು ಅಧಿಕಾರದಿಂದ ದೂರವಿಡಲು ಈ ರೀತಿಯ ಷಡ್ಯಂತ್ರ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ

Also Read  ಪಡುಬಿದ್ರಿ: ಕಡಲ್ಕೊರೆತಕ್ಕೆ ಬೀಚ್ ರಸ್ತೆ ಕುಸಿಯುವ ಭೀತಿ 

 

error: Content is protected !!
Scroll to Top